kindnp

  • ರಾಜ್ಯ

    ಕೊಲ್ಲಂನಿಂದ ಕಿಡ್ನಾಪ್ ಗೊಂಡ 6 ವರ್ಷದ ಬಾಲಕಿ ಪತ್ತೆ.

    ಕೊಲ್ಲಂ, ನ 28 : ಕೇರಳದ ಕೊಲ್ಲಂನಿಂದ ಅಪಹರಣಗೊಂಡಿದ್ದ ಆರು ವರ್ಷದ ಬಾಲಕಿ ಅಬಿಗೈಲ್ ಸಾರಾ ರೆಜಿ ಪತ್ತೆ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ. ಅಪಹರಣಕಾರರು ಕೊಲ್ಲಂ ಆಶ್ರಮದ ಮೈದಾನದಲ್ಲಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಬಾಲಕಿಯನ್ನು ಪೊಲೀಸರು ಸದ್ಯ ನಗರ ಪೊಲೀಸ್ ಆಯುಕ್ತರ ಕೇಂದ್ರ ಕಚೇರಿಗೆ ಸ್ಥಳಾಂತರಿಸಿದ್ದಾರೆ.

    Read More »
Back to top button
error: Content is protected !!