manglore
-
ತಾಲೂಕು ಸುದ್ದಿ
ಬಲ್ನಾಡು : ಬಲ್ನಾಡು ಗ್ರಾ.ಪಂ ಪಿಡಿಓ(PDO) ದೇವಪ್ಪ ಪಿ.ಆರ್ ಅವರಿಗೆ “ಸ್ವಚ್ಚತಾ ಹೀ ಸೇವಾ ಆಂದೋಲನ ಪುರಸ್ಕಾರ”
ಪುತ್ತೂರು: ಸ್ವಚ್ಚತೆಯೇ ಸೇವೆ ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಉತ್ತಮವಾದ ಕಾರ್ಯಕ್ರಮಗಳನ್ನು ಸಂಘಟಿಸಿದ ದ.ಕ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾಮ ಪಂಚಾಯತ್ನ ಓರ್ವ ಅಧಿಕಾರಿ ಅಥವಾ ಸಿಬ್ಬಂದಿಗೆ ದ.ಕ ಜಿಲ್ಲಾ ಪಂಚಾಯತ್, ಸ್ವಚ್ಚ ಭಾರತ್ ಮಿಷನ್ ಜಿಲ್ಲಾ ನೆರವು ಘಟಕದ ವತಿಯಿಂದ ನೀಡಲಾಗುವ 'ಸ್ವಚ್ಚತಾ ಹೀ…
Read More » -
ರಾಜ್ಯ
ಮಂಗಳೂರು: ಸಿಸಿಬಿ(CCB) ಪೊಲೀಸರ ಮಹತ್ತರ ಕಾರ್ಯಚರಣೆ.!!ಖೋಟಾ ನೋಟು ಚಲಾವಣೆ : ಬೆಳಿಯೂರು ಕಟ್ಟೆ ನಿವಾಸಿ ಸಹಿತ ನಾಲ್ವರು ಅರೆಸ್ಟ್.
ಮಂಗಳೂರು : ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.
Read More » -
ತಾಲೂಕು ಸುದ್ದಿ
ಮಂಗಳೂರು(Manglore): ಶಾಲಾ ಕಂಪೌಂಡ್ ಕುಸಿದು ಹರೇಕಳ ಹಾಜಬ್ಬರ ಸ್ಕೂಲ್ ವಿದ್ಯಾರ್ಥಿನಿ ಶಾಝಿಯಾ ಬಾನು (7) ಮೃತ್ಯು.!
ಮಂಗಳೂರು(Manglore): ಶಾಲೆಯ ಕಂಪೌಂಡ್ ಕುಸಿದು ಹರೇಕಳ ಹಾಜಬ್ಬರ ನ್ಯೂಪಡ್ಡು ಸ.ಹಿ.ಪ್ರಾ. ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ.ನ್ಯೂಪಡ್ಡು ನಿವಾಸಿ ಸಿದ್ದೀಕ್ ಹಾಗೂ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತಪಟ್ಟ ಬಾಲಕಿ. ಸೋಮವಾರ ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ…
Read More » -
ತಾಲೂಕು ಸುದ್ದಿ
ಎಸ್ಎಸ್ ಎಲ್ಸಿ ಫಲಿತಾಂಶ ಪ್ರಕಟ: ಶೇ 76.91 ಮಂದಿ ಉತ್ತೀರ್ಣ.
ಬೆಂಗಳೂರು : ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
Read More » -
ರಾಜ್ಯ
ಕಡಲತೀರದಲ್ಲಿ ನರೇಂದ್ರ ಮೋದಿ ಬೃಹತ್ ರೋಡ್ ಶೋ.
ಮಂಗಳೂರು: ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ.
Read More » -
ಸಮಗ್ರ ಸುದ್ದಿ
ಮಂಗಳೂರು : ಅಡ್ಯಾರ್ ಬಳಿ ಐಸ್ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ..!
ಮಂಗಳೂರು : ಹೊರವಲಯದ ಅಡ್ಯಾರ್ನಲ್ಲಿರುವ ಐಸ್ಕ್ರೀಂ ಘಟಕವೊಂದರಲ್ಲಿ ಎಳನೀರು ಸೇವಿಸಿದ ಬಳಿಕ ಹಲವರು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗುತ್ತಿದೆ. ಅಡ್ಯಾರ್, ಕಣ್ಣೂರು ಮತ್ತು ತುಂಬೆ ನಿವಾಸಿಗಳು ಏಪ್ರಿಲ್ 8 ರಂದು ಎಳನೀರು ಖರೀದಿಸಿದ್ದರು ಮತ್ತು ಮರುದಿನ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read More » -
ರಾಜ್ಯ
ಮಂಗಳೂರು :(ಏ.14) ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಬದಲು ರೋಡ್ ಶೋ ..!
ಮಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ.
Read More » -
ರಾಜ್ಯ
ಕರಾವಳಿ ಪ್ರದೇಶದಲ್ಲಿ ನಾಳೆ(ಏ.10)ರಂಜಾನ್ ಹಬ್ಬ ಆಚರಣೆ.
ಬೆಂಗಳೂರು, (ಏಪ್ರಿಲ್ 10): ಕೇರಳದಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ನಾಳೆಯೇ (ಏಪ್ರಿಲ್ 10) ರಂಜಾನ್ (ramadan Festival 2024) ಆಚರಿಸಲಾಗುತ್ತದೆ. ಈ ಬಗ್ಗೆ ದಕ್ಷಿಣ ಕನ್ನಡ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಘೋಷಿಸಿದ್ದಾರೆ.
Read More » -
ರಾಜ್ಯ
ಮಂಗಳೂರು: ಏ.04: ಇಂದು ಕ್ಯಾ| ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ.
ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ| ಬೃಜೇಶ್ ಚೌಟ ಎ. 4ರಂದು(ಇಂದು )ಬೆಳಗ್ಗೆ 9ಕ್ಕೆ ಬಂಟ್ಸ್ ಹಾಸ್ಟೆಲ್ ಸಮೀಪದ ಚುನಾವಣಾ ಕಚೇರಿಯಿಂದ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಬೃಹತ್ ಮೆರವಣಿಗೆಯೊಂದಿಗೆ ತೆರಳಿ 11 ಗಂಟೆಗೆ ನಾಮಪತ್ರ ಸಲ್ಲಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿಯಲ್ಲಿ…
Read More » -
ರಾಜ್ಯ
ರಾಮೇಶ್ವರಂ ಕೆಫೆ ಸ್ಫೋಟ: ಶಿವಮೊಗ್ಗ ಮತ್ತು ತಮಿಳುನಾಡಿನಲ್ಲಿ ಏಕಕಾಲಕ್ಕೆ ಎನ್ಐಎ ದಾಳಿ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ (ಮಾರ್ಚ್ 27) ತಮಿಳುನಾಡು,ಶಿವಮೊಗ್ಗ, ಕರ್ನಾಟಕ, ಚೆನ್ನೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿದೆ.
Read More »