manglore
-
ತಾಲೂಕು ಸುದ್ದಿ
ಮಂಗಳೂರು : ನಿರ್ಮಾಣ ಹಂತದ ‘ಭಂಡಾರಮನೆ ಧ್ವಂಸ’ ಪ್ರಕರಣ: ಮೂವರು ಆರೋಪಿಗಳ ಬಂಧನ.!
ಮಂಗಳೂರು: ಜಿಲ್ಲೆಯ ತುಳುನಾಡಿನ ಪುರಾಣ ಪ್ರಸಿದ್ಧ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಕಟ್ಟಡವನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಈ ಘಟನೆ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Read More » -
ರಾಜ್ಯ
ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆ ಮಂಗಳೂರಿಗೆ ವಿಸ್ತರಣೆ.
ಮಂಗಳೂರು : ಕೇರಳದ ತಿರುವನಂತಪುರ- ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರ ಮನವಿಯ ಮೇರೆಗೆ ಮಂಗಳೂರಿಗೆ ವಿಸ್ತರಿಸಲಾಗಿದೆ.
Read More » -
ತಾಲೂಕು ಸುದ್ದಿ
ಮುಕ್ರಂಪಾಡಿ: ಡಿ.31ರಂದು ಅಪಘಾತದಲ್ಲಿ ಗಾಯಗೊಂಡಿದ್ದ ಅಕ್ಟಿವಾ ಸಹ ಸವಾರ ಪ್ರವೀಣ್ ಮೃತ್ಯು.
ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟಿವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟಿವಾ ಸಹ ಸವಾರ ಜ.7ರಂದು ಅಪರಾಹ್ನ ಮೃತಪಟ್ಟಿದ್ದಾರೆ.
Read More » -
ರಾಜ್ಯ
ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP Karnataka) ಬಿ.ವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.
Read More » -
ಸಮಗ್ರ ಸುದ್ದಿ
ಸುರತ್ಕಲ್: ಪಣಂಬೂರು ಬೀಚ್ನಲ್ಲಿ ತೇಲುವ ಸೇತುವೆ.
ಸುರತ್ಕಲ್ : ಪಣಂಬೂರು ಬೀಚ್ನಲ್ಲಿ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿದ ವೈಭವದ ಲಕ್ಷದೀಪೋತ್ಸವ.
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಮಂಗಳವಾರ ರಾತ್ರಿ ವೈಭವದಿಂದ ನಡೆಯಿತು. ದೇವಸ್ಥಾನದ ರಥಬೀದಿಯಲ್ಲಿ ನೂರಾರು ಭಕ್ತಾದಿಗಳಿಂದ ಬೆಳಗಿದ ಲಕ್ಷಾಂತರ ಹಣತೆ ದೀಪಗಳು ಇದಕ್ಕೆ ಸಾಕ್ಷಿಯಾದವು.
Read More » -
ತಾಲೂಕು ಸುದ್ದಿ
ಪುತ್ತೂರು : ಅ.22 ರಂದು ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ” ಪುತ್ತೂರುದ ಪಿಲಿಗೊಬ್ಬು-2023″
ಪುತ್ತೂರು : ಯುವ ಸಂಘಟಕ ಸಹಜ್ ಜೆ. ರೈ ಬಳಜ್ಜ ಮುಂದಾಳತ್ವದಲ್ಲಿ ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 22ರಂದು 'ಪುತ್ತೂರ್ದ ಪಿಲಿಗೊಬ್ಬು- 2023' ಹೆಸರಿನ ಬೃಹತ್ ಹುಲಿ ವೇಷ ಸ್ಪರ್ಧೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರುಗದ್ದೆಯಲ್ಲಿ ನಡೆಯಲಿದೆ.
Read More » -
ಉದ್ಯೋಗ
ಮಂಗಳೂರು : “ಆಳ್ವಾಸ್ ಪ್ರಗತಿ-2023” ಬೃಹತ್ ಉದ್ಯೋಗ ಮೇಳ.
ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಅ.6 ಮತ್ತು 7ರಂದು ಹಮ್ಮಿಕೊಂಡಿರುವ 'ಆಳ್ವಾಸ್ ಪ್ರಗತಿ-2023' ಉದ್ಯೋಗ ಮೇಳದಲ್ಲಿ ಗಲ್ಫ್ ದೇಶದ ಕಂಪನಿಗಳು ಸೇರಿದಂತೆ ಒಟ್ಟು 192 ಕಂಪನಿಗಳು ಭಾಗವಹಿಸಲಿದ್ದು, 13,605 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ತಿಳಿಸಿದರು.
Read More » -
ಸಮಗ್ರ ಸುದ್ದಿ
ಮಂಗಳೂರು : ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಖಾಸಗಿ ಬಸ್ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
Read More »