marati
-
ತಾಲೂಕು ಸುದ್ದಿ
ಪುತ್ತೂರು ಫೆ.11: ದ.ಕ ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ.
ಪುತ್ತೂರು: ದ.ಕ ಜಿಲ್ಲಾ ಮರಾಟ ಸಂರಕ್ಷಣಾ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ-2024 ಫೆ.11ರಂದು(ನಾಳೆ )ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ.
Read More » -
ತಾಲೂಕು ಸುದ್ದಿ
ಪುತ್ತೂರು, ಫೆ.11: ಮರಾಟಿ ಯುವವೇದಿಕೆ ಭಜನಾ ತಂಡ ಕೊಂಬೆಟ್ಟು ಪುತ್ತೂರು ಇದರ ನೇತೃತ್ವದಲ್ಲಿ ಕುಣಿತ ಭಜನೋತ್ಸವ ಹಾಗೂ ಸಾಮೂಹಿಕ ದುರ್ಗಾಪೂಜೆ.
ಪುತ್ತೂರು: ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು, ಪುತ್ತೂರು ಇದರ ಅಂಗ ಸಂಸ್ಥೆಯಾದ ಮರಾಟಿ ಯುವ ವೇದಿಕೆ ಭಜನಾ ತಂಡ ಕೊಂಬೆಟ್ಟು ಇದರ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಫೆ.11, ನಾಳೆ ಕುಣಿತ ಭಜನೋತ್ಸವ ,ಭಕ್ತಿ - ಭಾವ- ಕುಣಿತದ ಸಮ್ಮಿಲನ.
Read More »