nalinkumarkateel
-
ರಾಜ್ಯ
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ.
ಬೆಂಗಳೂರು : ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ರದ್ದುಪಡಿಸಿ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ.ಅನಿಲ್ ಕೆ.ಕಟ್ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.
Read More » -
ತಾಲೂಕು ಸುದ್ದಿ
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಸಹಾಯಕಿ (ಗ್ರೂಪ್ ಸಿ) ಹುದ್ದೆಯಿಂದ ಬಿಡುಗಡೆ
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ಜುಲೈ 26ರಂದು ರಾತ್ರಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿತ್ತು.ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ…
Read More »