narendra modi
-
ರಾಜ್ಯ
ಮಂಗಳೂರು :(ಏ.14) ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶದ ಬದಲು ರೋಡ್ ಶೋ ..!
ಮಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಭಾಗಿಯಾಗಲಿದ್ದಾರೆ.
Read More » -
ದೇಶ
CAA: ಇಂದು ರಾತ್ರಿಯೇ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ.
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ನಿಯಮಗಳನ್ನು ಗೃಹ ಸಚಿವಾಲಯ (ಎಂಎಚ್ಎ) ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ತ್ವರಿತ ಪೌರತ್ವಕ್ಕೆ ದಾರಿ ಮಾಡಿಕೊಟ್ಟಿದೆ
Read More » -
ದೇಶ
ಬಾಲ ರಾಮನಿಗೆ ಪ್ರಾಣಪ್ರತಿಷ್ಟೆ: ವಿಧಿ ವಿಧಾನ ಆರಂಭ, ಪ್ರಧಾನಿ ಸಹಿತ ಹಲವು ಗಣ್ಯರು ಬಾಗಿ.
ಅಯೋಧ್ಯೆ ಜ 22 : ಹಲವು ಶತಮಾನಗಳ ಕಾಯುವಿಕೆಗೆ ಫಲ ಸಿಗುವ ಕ್ಷಣ ಸನ್ನಿಹಿತವಾಗಿದೆ. ಅಯೋಧ್ಯೆಯಲ್ಲಿ ಬಾಲ ರಾಮನಿಗೆ ಪ್ರಾಣಪ್ರತಿಷ್ಟೆಯ ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ರಾಮ ಮಂದಿರ ತಲುಪಿದ್ದಾರೆ.
Read More »