narendramodi
-
ದೇಶ
ಜೂ.8 ರಂದು 3 ನೇ ಬಾರಿಗೆ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ.!
ನವದೆಹಲಿ : ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ 'ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
Read More » -
ದೇಶ
ಶೌರ್ಯ, ಸ್ಥೈರ್ಯ ಕಾರ್ಮಿಕ ಬಂಧುಗಳಿಗೆ ಹೊಸ ಬದುಕು ನೀಡಿದೆ.
ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರೋಚಕ ರಕ್ಷಣಾ ಕಾರ್ಯಾಚರಣೆಯ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಲಾಗಿದೆ.
Read More » -
ರಾಜ್ಯ
ಆ.26 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಇಸ್ರೋ ಸಂಸ್ಥೆಗೆ ಭೇಟಿ.
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅ.26ರಂದು ಬೆಂಗಳೂರು ಇಸ್ರೋ ಸಂಸ್ಥೆಗೆ ಭೇಟಿ ನೀಡಲಿದ್ದಾರೆ.
Read More » -
ಕ್ರೀಡೆ
ಮೇ 28 : ಇಂದು ಐಪಿಎಲ್ 2023ರ ಫೈನಲ್ ಕದನ
ಅಹಮದಾಬಾದ್: ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳ ನಡುವಣ ಈ ಮಹತ್ವದ ಕಾದಾಟಕ್ಕೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ದವಾಗಿದೆ
Read More » -
ದೇಶ
ಕರ್ನಾಟಕ ದಕ್ಷ ಅಧಿಕಾರಿ,ಮಾಜಿ ಡಿಜಿಪಿ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ
ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಮೇ 28 ಅಧಿಕಾರ ವಹಿಸಿಕೊಂಡರು.
Read More » -
ಕೃಷಿ
ಅನ್ನದಾತರಿಗೆ ಸಿಹಿಸುದ್ದಿ : ಪಿಎಂ ಕಿಸಾನ್ 14ನೇ ಕಂತಿನ ಹಣ ಖಾತೆಗೆ ಸೇರಲು ದಿನಗಣನೆ ಆರಂಭ
ಪಿ ಎಂ ಕಿಸಾನ್ ಯೋಜನೆ ಅಡಿಯಲ್ಲಿ ವರ್ಷದಲ್ಲಿ 3 ಬಾರಿ ಕೇಂದ್ರ ಸರ್ಕಾರ ಫಲಾನುಭವಿ ರೈತರ ಖಾತೆಗಳಿಗೆ ನೇರವಾಗಿ ಹಣ ಜಮ ಮಾಡುತ್ತದೆ. ಈಗ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳ ಪ್ರಕಾರ 14ನೇ ಕಂತಿನ ಹಣ 2023 ಮೇ ತಿಂಗಳಲ್ಲಿ ಬಿಡಗಡೆ ಆಗಬಹುದು ಎಂಬ ಮಾಹಿತಿ ದೊರೆತಿದೆ.
Read More »