office
-
ತಾಲೂಕು ಸುದ್ದಿ
ದಕ್ಷಿಣ ಕನ್ನಡ : ಸರ್ಕಾರಿ ಕಚೇರಿ ಕಟ್ಟಡಗಳ ಮೇಲೆ ಪಕ್ಷಿಗಳಿಗೆ ನೀರು ಇಡುವಂತೆ ಜಿಲ್ಲಾಧಿಕಾರಿಗಳಿಂದ ಸುತ್ತೋಲೆ .
ಮಂಗಳೂರು : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಸುತ್ತೋಲೆ ಹೊರಡಿಸಿದ್ದಾರೆ.
Read More » -
ರಾಜ್ಯ
ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP Karnataka) ಬಿ.ವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.
Read More » -
ತಾಲೂಕು ಸುದ್ದಿ
ಪುತ್ತಿಲ ಪರಿವಾರ ಕಚೇರಿ ಮುಂಭಾಗ ಗಲಾಟೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ.
ಪುತ್ತೂರು: ಮುಕ್ರಂಪಾಡಿಯಲ್ಲಿರುವ ಪುತ್ತಿಲ ಪರಿವಾರದ ಕಛೇರಿಯ ಮುಂಭಾಗದಲ್ಲಿ ತಲ್ವಾರ್ನೊಂದಿಗೆ ಕಾರಿನಲ್ಲಿ ಬಂದ ತಂಡ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Read More » -
ರಾಜ್ಯ
ಉಪನೋಂದಣಾಧಿಕಾರಿಗಳ ಕಚೇರಿ ಸೆ.30 ರ ರಾತ್ರಿ 8 ರವರೆಗೆ ಕಾರ್ಯನಿರ್ವಹಣೆ.
ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ
Read More » -
ತಾಲೂಕು ಸುದ್ದಿ
ಪುತ್ತೂರು : ತಾಲೂಕು ಕಛೇರಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ ರೂಮ್ ನಿರ್ವಹಣೆ ಉದ್ಯೋಗಿ ಕರ್ಕುಂಜ ನಿವಾಸಿ ಹರೀಶ್ ನಿಧನ.!
ಪುತ್ತೂರು : ಕಳೆದ 25 ವರುಷಗಳಿಂದ ತಾಲೂಕು ಕಛೇರಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ರೆಕಾರ್ಡ್ಸ್ ರೂಮ್ ನಿರ್ವಹಣೆ ಉದ್ಯೋಗಿಯಾಗಿ ಸೇವೆ ಸಲ್ಲಿಸುತ್ತಿದ್ದ ಕರ್ಕುಂಜ ನಿವಾಸಿ ಹರೀಶ್ (45) ಆ.22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
Read More »