police
-
ರಾಜ್ಯ
ಮಂಗಳೂರು: ಸಿಸಿಬಿ(CCB) ಪೊಲೀಸರ ಮಹತ್ತರ ಕಾರ್ಯಚರಣೆ.!!ಖೋಟಾ ನೋಟು ಚಲಾವಣೆ : ಬೆಳಿಯೂರು ಕಟ್ಟೆ ನಿವಾಸಿ ಸಹಿತ ನಾಲ್ವರು ಅರೆಸ್ಟ್.
ಮಂಗಳೂರು : ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ.
Read More » -
ತಾಲೂಕು ಸುದ್ದಿ
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು.
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
Read More » -
ತಾಲೂಕು ಸುದ್ದಿ
ಪುತ್ತೂರು : ಕಲ್ಲೇಗ ಟೈಗರ್ಸ್ ನಾಯಕ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ – ಇಬ್ಬರು ಠಾಣೆಗೆ ಶರಣು..!
ಪುತ್ತೂರು : ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಅಕ್ಷಯ್ ಕಲ್ಲೇಗ ಅವರನ್ನು ಬರ್ಬರ ಹತ್ಯೆ ಮಾಡಿದ್ದರೆ.
Read More » -
ರಾಜ್ಯ
ಬೆಂಗಳೂರು ಲೂಲು ಮಾಲ್ ನಲ್ಲಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿ ಅಶ್ವಥ್ ನಾರಾಯಣ ಪೊಲೀಸ್ ವಶಕ್ಕೆ..!
ಬೆಂಗಳೂರು : ನಗರದ ಮಾಲ್ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮಿ ವ್ಯಕ್ತಿಯ ಬಂಧನವಾಗಿದೆ. ಬಂಧಿತ ನಿವೃತ್ತ ಶಿಕ್ಷಕ ಎಂದು ತಿಳಿದು ಬಂದಿದೆ. ವ್ಯಕ್ತಿಯನ್ನು ಬಸವೇಶ್ವರ ನಗರದ ಅಶ್ವಥ್ ನಾರಾಯಣ್ ಎಂದು ಗುರುತಿಸಲಾಗಿದೆ.
Read More » -
ತಾಲೂಕು ಸುದ್ದಿ
ಕೇರಳ ಬಾಂಬ್ ಸ್ಫೋಟ ಹಿನ್ನೆಲೆ : ದ.ಕ. ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್.
ಮಂಗಳೂರು: ಕೇರಳದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ಗಡಿಯಲ್ಲಿರುವ ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ
Read More » -
ರಾಜ್ಯ
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ.
ಬೆಂಗಳೂರು : ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ರದ್ದುಪಡಿಸಿ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ.ಅನಿಲ್ ಕೆ.ಕಟ್ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.
Read More » -
ತಾಲೂಕು ಸುದ್ದಿ
ವಿಟ್ಲ : ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ.
ವಿಟ್ಲ : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ನಿಷೇದಿತ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದ ಘಟನೆ ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ.
Read More » -
ತಾಲೂಕು ಸುದ್ದಿ
ಪುತ್ತೂರು ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ – ವೀಕ್ಷಕ ನ್ಯೂಸ್.
ಪುತ್ತೂರು: ಪುತ್ತೂರು ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ನೇಮಕಗೊಂಡಿದ್ದಾರೆ.
Read More » -
ತಾಲೂಕು ಸುದ್ದಿ
ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ.
ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ.ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಶ್ರೀ ಮಹಮ್ಮಾಯಿ ದೇವಿ ಮತ್ತು ಭೈರವ ದೈವದ ಫೋಟೋ ಮತ್ತು ವಿಡಿಯೋ ದುರುಪಯೋಗ : ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲು
ಪುತ್ತೂರು : ಶ್ರೀ ಮಹಾಮಾಯಿ ದೇವರ ಮತ್ತು ಭೈರವ ದೈವದ ಫೋಟೋ ಮತ್ತು ವಿಡಿಯೋ ಎಡಿಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ದುರುಪಯೋಗ ಮಾಡಿಕೊಂಡು ಮರಾಟಿ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರದಕ್ಕ ಪಂಡಿತ್ ಶ್ರೀ ರಾಮದೇವ್ ಭಟ್ ಗುರೂಜಿ ಅವನ ವಿರುದ್ಧ ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ ದೂರು…
Read More »