pooja
-
ತಾಲೂಕು ಸುದ್ದಿ
ಅರ್ಯಾಪು : ಡಿ.3ರಂದು ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆ.
ಅರ್ಯಾಪು : ಡಿ.3ರಂದು ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.
Read More » -
ಸಮಗ್ರ ಸುದ್ದಿ
ನವರಾತ್ರಿ ಮೂರನೆಯ ದಿನ : ಚಂದ್ರಘಂಟಾದೇವಿಯ ಆರಾಧನೆ.
ನವರಾತ್ರಿಯ ಮೂರನೇ ದಿನ ದುರ್ಗೆಯ ಮೂರನೇ ಅವತಾರವಾದ ಚಂದ್ರಘಂಟಾ ದೇವಿಗೆ ಅರ್ಪಿತವಾದ ದಿನ. 7 ಭಕ್ತರ ಕಷ್ಟಗಳನ್ನು ಕ್ಷಣಮಾತ್ರದಲ್ಲೇ ನಿವಾರಿಸಿ, ಸಂತೋಷ, ಸಮೃದ್ಧಿಯನ್ನು ನೀಡುವ ತಾಯಿಯೇ ಈಕೆ. ಈಕೆಯನ್ನು ಹಲವಾರು ಮಂತ್ರ, ಸ್ತೋತ್ರ, ಪ್ರಾರ್ಥನೆಗಳಿಂದ ಒಲಿಸಿಕೊಳ್ಳಬಹುದು.
Read More »