primary
-
ತಾಲೂಕು ಸುದ್ದಿ
ಸಾಜ : ಡಿ. 01: ಸಾಜ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.
ಪುತ್ತೂರು : ಡಿ.01ರಂದು ಸಾಜ ಬಲ್ನಾಡಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ 2023-24 ಮತ್ತು ನೂತನ ಧ್ವಜ ಸ್ತಂಭ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
Read More » -
ತಾಲೂಕು ಸುದ್ದಿ
ಸಾಜ: ದ. ಕ. ಜಿ. ಪಂ. ಹಿ.ಪ್ರಾ. ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಪುನರ್ ರಚನೆ.
ಬಲ್ನಾಡು: ಸಾಜ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪುನರ್ ರಚನೆಯು ನ.11 ರಂದು ಶಾಲಾ ವಠಾರದಲ್ಲಿ ನಡೆಯಿತು.
Read More » -
ತಾಲೂಕು ಸುದ್ದಿ
ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಪ್ರಧಾನ.
ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಗಣನೀಯ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Read More » -
ತಾಲೂಕು ಸುದ್ದಿ
ಸಾಜ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ
ಸಾಜ : ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ಸಾಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾದ ಶಶಿಕಾಂತ್ ಇವರ ಮಾರ್ಗದರ್ಶನದಂತೆ ಜೂನ್ 10ರಂದು ಶಾಲಾ ಮಂತ್ರಿ ಮಂಡಲ ರಚನೆ ಮಾಡಲಾಯಿತು
Read More » -
ತಾಲೂಕು ಸುದ್ದಿ
ಸಾಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ
ಬಲ್ನಾಡು ಗ್ರಾಮದ ಸಾಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಮೇ 31ರಂದು ನಡೆಯಿತು. ಶಾಲೆಯನ್ನು ಸ್ವಚ್ಚಮಾಡಿ ತಳಿರು ತೋರಣ ಬಣ್ಣದ ಕಾಗದದಿಂದ ಸಿಂಗರಿಸಲಾಗಿತ್ತು.
Read More »