punacha
-
ತಾಲೂಕು ಸುದ್ದಿ
ಪುಣಚ : ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದ ಮೂಡಂಬೈಲು ನಿವಾಸಿ ರದೀಪ್ ಪೂಜಾರಿ (37) ನಿಧನ.
ಪುಣಚ : ಕಳೆದ ಹಲವು ದಿನಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದ ಮೂಡಂಬೈಲು ನಿವಾಸಿ ರದೀಪ್ ಪೂಜಾರಿ (37) ಜು.11ರಂದು ನಿಧನರಾಗಿದ್ದಾರೆ. ಕೃಷಿ, ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರದೀಪ್ ಪೂಜಾರಿ ಕಳೆದ ಹಲವು ದಿನಗಳಿಂದ ಜಾಂಡೀಸ್ ಖಾಯಿಲೆಯಿಂದ ಬಳಲುತ್ತಿದ್ದರು, ನಿನ್ನೆ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಲಾಕಾರಿಯಾಗದೆ ನಿಧನರಾಗಿದ್ದಾರೆ.ಮೃತರು ತಂದೆ…
Read More » -
ತಾಲೂಕು ಸುದ್ದಿ
ಪುಣಚ : ನಿರ್ಮಾಣ ಹಂತದಲ್ಲಿದ ಸೇತುವೆ ಕುಸಿದು ಕಾರ್ಮಿಕರಿಗೆ ಗಾಯ.
ಪುಣಚ : ಪುಣಚ – ಕೃಷ್ಣಗಿರಿ ಸಂಪರ್ಕ ರಸ್ತೆ ಕಾಮಗಾರಿ ವೇಳೆ ಸೇತುವೆ ಕುಸಿದ ಘಟನೆ ಪುಣಚ ಗ್ರಾಮದ ಮಲ್ಲಿಪ್ಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 6 ಜನರಿಗೆ ಗಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
Read More » -
ತಾಲೂಕು ಸುದ್ದಿ
ಪುಣಚ,ಫೆ.22: ಪುಣಚ ನೀರುಮಜಲು ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವ.
ಪುಣಚ ಗ್ರಾಮದ ನೀರುಮಜಲು ಶ್ರೀ ಕೋಟಿ ಚೆನ್ನಯ ಗರಡಿಯಲ್ಲಿ ವರ್ಷಂಪ್ರತಿ ನಡೆಯುವ ಶ್ರೀ ಬ್ರಹ್ಮ ಬೈದೆರ್ಕಳ ನೇಮೋತ್ಸವ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಫೆ.22 ರಂದು ನಡೆಯಲಿದೆ.
Read More » -
ತಾಲೂಕು ಸುದ್ದಿ
ಪುಣಚ : ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಪೀಕಪ್ ಬಿದ್ದು ಮಹಿಳೆಗೆ ಗಂಭೀರ ಗಾಯ.
ಪುಣಚ : ಪುಣಚ ಗ್ರಾಮದ ಕೂರೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೀಕಪ್ ವಾಹನ ಮನೆಯ ಮೇಲೆ ಬಿದ್ದ ಘಟನೆ ನಡೆದಿದೆ. ಪುಣಚಗ್ರಾಮದ ಕೂರೇಲು ಎಂಬಲ್ಲಿ ಕೋಳಿ ಸಾಗಾಟ ಮಾಡುವ ಪೀಕಪ್ ವಾಹನ ಚಾಲಕ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು, ಪುಣಚದಲ್ಲಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ಹಾಸನ…
Read More »