Puttur
-
ತಾಲೂಕು ಸುದ್ದಿ
ಪುತ್ತೂರು : 12 ವರ್ಷಗಳ ಹಿಂದೆ ಬೆಟ್ಟಂಪಾಡಿ, ಕಕ್ಕೂರಿನಲ್ಲಿ ನಡೆದ ಒಂದೇ ಮನೆಯ ನಾಲ್ವರ ಕೊಲೆ, ಯಜಮಾನ ನಾಪತ್ತೆ ಪ್ರಕರಣ.!!ಕಕ್ಕೂರಿನ ದಟ್ಟ ಕಾಡಿನಲ್ಲಿ ಪತ್ತೆಯಾದ ಅಸ್ಥಿಪಂಜರ ಭಟ್ಟರದ್ದಲ್ಲ.!!
ಪುತ್ತೂರು: ಸುಮಾರು 12 ವರ್ಷಗಳ ಹಿಂದೆ ಬೆಟ್ಟಂಪಾಡಿ ಗ್ರಾಮದ ಕಕ್ಕೂರಿನಲ್ಲಿ ಒಂದೇ ಮನೆಯ ನಾಲ್ವರ ಸಾಮೂಹಿಕ ಕೊಲೆ, ಮನೆ ಯಜಮಾನ ನಾಪತ್ತೆ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಕಾಡಿನಲ್ಲಿ ಲಭಿಸಿದ್ದ ಅಸ್ಥಿಪಂಜರ ಮನೆ ಯಜಮಾನ ಕಕ್ಕೂರು ವೆಂಕಟರಮಣ ಭಟ್ ಅವರದ್ದು ಅಲ್ಲ ಎಂದು ಪುಣೆ ವಿಧಿ ವಿಜ್ಞಾನ…
Read More » -
ತಾಲೂಕು ಸುದ್ದಿ
ಪುತ್ತೂರು : ಆ. 31ರಂದು 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ: ಆ. 24ರಿಂದ ಮುಕ್ತ ಕಬಡ್ಡಿ ಪಂದ್ಯ, ಜಿಲ್ಲಾ ಮಟ್ಟದ ಕೃಷ್ಣವೇಷ ಸ್ಪರ್ಧೆ ಮತ್ತು ಪುತ್ತೂರು ಮುದ್ದುಕೃಷ್ಣ ಸ್ಪರ್ಧೆ.
ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಉತ್ಸವ…
Read More » -
ತಾಲೂಕು ಸುದ್ದಿ
ಪುತ್ತೂರು : ತೆಂಕಿಲ ರಾಷ್ಟ್ರೀಯ ಹೆದ್ದಾರಿಗೆ(national highway) ಗುಡ್ಡ ಕುಸಿತ: ಹೆದ್ದಾರಿ ಬಂದ್.
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ(national highway ಬೈಪಾಸ್ ತೆಂಕಿಲದಲ್ಲಿ ಆ.2 ರಂದು ನಸುಕಿನ ಜಾವ ಗುಡ್ಡ ಕುಸಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು…
Read More » -
ತಾಲೂಕು ಸುದ್ದಿ
ಪುತ್ತೂರು : ಮೇ 25ರಂದು ವಿವೇಕಾನಂದ(Vivekananda College) ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ “ಅಲ್ಟಿಮೇಟ್ ಟ್ರೋಪಿ ಸೀಸನ್ 2” ಖೋ-ಖೋ ಪಂದ್ಯಾಟ.
ಪುತ್ತೂರು :ಕರ್ನಾಟಕ ರಾಜ್ಯ ಖೋ -ಖೋ ಸಂಸ್ಥೆ, ಜಿಲ್ಲಾ ಖೋ -ಖೋ ಸಂಸ್ಥೆ ಮತ್ತು ಅಲ್ಟಿಮೇಟ್ಸ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ಹಾಗೂ ವಿವೇಕಾನಂದ ಕಾಲೇಜು ಇದರ ಜಂಟಿ ಆಶ್ರಯದಲ್ಲಿ 8 ತಂಡಗಳ ಲೀಗ್ ಮಾದರಿಯ ಖೋ-ಖೋ ಪಂದ್ಯಾಟ ಮೇ 25ರಂದು ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.
Read More » -
ತಾಲೂಕು ಸುದ್ದಿ
ಬಂಟ್ವಾಳ :ಆ್ಯಕ್ಟಿವಾಗೆ ಹಿಟ್ ಆ್ಯಂಡ್ ರನ್: ಪುತ್ತೂರಿನ ನೆಹರುನಗರ ನಿವಾಸಿ ಚಿದಾನಂದ ಕಾಮತ್ ಸ್ಥಳದಲ್ಲೇ ಮೃತ್ಯು.
ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
Read More » -
ತಾಲೂಕು ಸುದ್ದಿ
ಪುತ್ತೂರು(Puttur) : ಮೇ 25ರಂದು ಪುತ್ತೂರಿನಲ್ಲಿ “ಅಲ್ಟಿಮೇಟ್ ಟ್ರೋಫಿ ಸೀಸನ್ 2” ಖೋ-ಖೋ ಪಂದ್ಯಾಟ.
ಪುತ್ತೂರು : ಕರ್ನಾಟಕ ರಾಜ್ಯ ಖೋ-ಖೋ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಖೋ-ಖೋ ಸಂಸ್ಥೆ ಅಲ್ಟಿಮೇಟ್ಸ್ ಸ್ಪೋರ್ಟ್ಸ್ ಕ್ಲಬ್ ಪುತ್ತೂರು ಮತ್ತು ವಿವೇಕಾನಂದ ಕಾಲೇಜು ಸ್ವಯತ ಇದರ ಜಂಟಿ ಆಶ್ರಯ ದೊಂದಿಗೆ 8 ತಂಡಗಳ ಲೀಗ್ ಕಮ್ ನಾಕ್ಔಟ್ ಮಾದರಿಯ ಖೋ-ಖೋ ಪಂದ್ಯಾಟಗಳು ಮೇ 25ರಂದು ಬೆಳಿಗ್ಗೆ 8ಕ್ಕೆ…
Read More » -
ತಾಲೂಕು ಸುದ್ದಿ
ಮುಳಿಯ ಚಿನ್ನೋತ್ಸವ : ಹೊಸ ವಿನ್ಯಾಸದ ರುದ್ರಾಕ್ಷಿ ಕಲೆಕ್ಷನ್ ಅನಾವರಣ.
ಪುತ್ತೂರು: ಶಿವನಿಗೆ ಸಂಬಂಧಿಸಿದ ರುದ್ರಾಕ್ಷ ಕಂಕಣವು ಜನಸಾಮಾನ್ಯರಲ್ಲಿ ಸಾಕಷ್ಟು ಜನಪ್ರಿಯವಾಗಿದೆ. ಹಿಂದೂ ಧರ್ಮದಲ್ಲಿ, ರುದ್ರಾಕ್ಷ ಕಂಕಣವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ, ಇದು ಜೀವನಕ್ಕೆ ಸಂಬಂಧಿಸಿದ ಕಷ್ಟಗಳು ಮತ್ತು ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡಲು ಸಹಾಯ ಮಾಡುತ್ತದೆ.
Read More » -
ತಾಲೂಕು ಸುದ್ದಿ
ಕೇಪು: ಬಾವಿಯೊಳಗೆ ಆಕ್ಸಿಜನ್ ಸಿಗದೇ ರಿಂಗ್ ಕಾರ್ಮಿಕರಿಬ್ಬರು ಮೃತ್ಯು.
ಕೇಪು: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.
Read More » -
ತಾಲೂಕು ಸುದ್ದಿ
ಪುಣಚ : ನಿರ್ಮಾಣ ಹಂತದಲ್ಲಿದ ಸೇತುವೆ ಕುಸಿದು ಕಾರ್ಮಿಕರಿಗೆ ಗಾಯ.
ಪುಣಚ : ಪುಣಚ – ಕೃಷ್ಣಗಿರಿ ಸಂಪರ್ಕ ರಸ್ತೆ ಕಾಮಗಾರಿ ವೇಳೆ ಸೇತುವೆ ಕುಸಿದ ಘಟನೆ ಪುಣಚ ಗ್ರಾಮದ ಮಲ್ಲಿಪ್ಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 6 ಜನರಿಗೆ ಗಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
Read More »