ಪುತ್ತೂರು : ಕೆಲ ದಿನಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ.ಕೆಲ ಸಮಯಗಳ ಹಿಂದೆ…
Read More »