sp
-
ಸಮಗ್ರ ಸುದ್ದಿ
ದ.ಕ. ಜಿಲ್ಲೆಗೆ ಪ್ರಭಾರ ಎಸ್.ಪಿ ಯಾಗಿ ಸಿ ಬಿ ರಿಷ್ಯಂತ್ ನೇಮಕ
ಮಂಗಳೂರು: ದಾವಣಗೆರೆ ಜಿಲ್ಲೆ ಎಸ್ ಪಿ ಆಗಿ ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿದ್ದ ಸಿ ಬಿ ರಿಷ್ಯಂತ್ ಅವರನ್ನು ದ.ಕ. ಜಿಲ್ಲೆಗೆ ಪ್ರಭಾರ ಎಸ್.ಪಿ.ಯಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಎಸ್ ಪಿ. ವಿಕ್ರಮ್ ಅಮ್ಮೆ ಅವರು ರಜೆಯಲ್ಲಿರುವ…
Read More » -
ಮಾಹಿತಿ
ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ : ಆಸ್ಪತ್ರೆಗೆ
ದಾಖಲುಬಂಟ್ವಾಳ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ.ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ ಗಾಯಗೊಂಡಿದ್ದು, ಇಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ…
Read More » -
ತಾಲೂಕು ಸುದ್ದಿ
ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ದೌರ್ಜನ್ಯ: ಗಂಭೀರ ಗಾಯಗೊಂಡವನ ಹರಿದ ಕಿವಿಯ ತಮಟೆ – ವೈದ್ಯಕೀಯ ವರದಿ ಹೊರಬೀಳುತ್ತಿದ್ದಂತೆ ಎಸ್ಪಿ ಯನ್ನು ಭೇಟಿಯಾದ ಪುತ್ತಿಲ.
ಪುತ್ತೂರು : ಬ್ಯಾನರ್ ಹಾಕಿದ ಆರೋಪಿಗಳ ವಿಚಾರಣೆಯ ನೆಪದಲ್ಲಿ ನಡೆದ ಪೊಲೀಸ್ ದೌರ್ಜನ್ಯದ ಸಂದರ್ಭ ಸಂತ್ರಸ್ತ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳು ವೈರಲ್ ಆಗುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರು ದ.ಕ ಜಿಲ್ಲಾ…
Read More »