submission
-
ರಾಜ್ಯ
ಮಂಗಳೂರು: ಏ.04: ಇಂದು ಕ್ಯಾ| ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ.
ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ| ಬೃಜೇಶ್ ಚೌಟ ಎ. 4ರಂದು(ಇಂದು )ಬೆಳಗ್ಗೆ 9ಕ್ಕೆ ಬಂಟ್ಸ್ ಹಾಸ್ಟೆಲ್ ಸಮೀಪದ ಚುನಾವಣಾ ಕಚೇರಿಯಿಂದ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಬೃಹತ್ ಮೆರವಣಿಗೆಯೊಂದಿಗೆ ತೆರಳಿ 11 ಗಂಟೆಗೆ ನಾಮಪತ್ರ ಸಲ್ಲಿಸುವರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿಯಲ್ಲಿ…
Read More » -
ತಾಲೂಕು ಸುದ್ದಿ
ಪುತ್ತೂರು: ನಾಳೆ (ಡಿ.14): ನಗರಸಭಾ ಉಪ ಚುನಾವಣೆ, ಪುತ್ತಿಲ ಪರಿವಾರದ ನಾಮಪತ್ರ ಸಲ್ಲಿಕೆ..!!?
ಪುತ್ತೂರು : ನಗರ ಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27 ರಂದು ನಡೆಯಲಿರುವ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಡಿ.8 ರಂದು ಅಧಿಸೂಚನೆ ಹೊರಡಿಸಿದ್ದು, ಪುತ್ತಿಲ ಪರಿವಾರದ ಅಭ್ಯರ್ಥಿಗಳಿಂದ ನಾಳೆ (ಡಿ.14) ನಾಮಪತ್ರ ಸಲ್ಲಿಕೆ ನಡೆಯಲಿದೆ.
Read More »