sullia
-
ತಾಲೂಕು ಸುದ್ದಿ
ಅನಾರೋಗ್ಯದಿಂದಾಗಿ ಕಾಲೇಜು ವಿದ್ಯಾರ್ಥಿನಿ ತೃಪ್ತಿ ಮೃತ್ಯು..!
ಕಡಬ : ಅನಾರೋಗ್ಯದಿಂದಾಗಿ ಯುವತಿಯೋರ್ವಳು ಮೃತಪಟ್ಟ ಬಗ್ಗೆ ವರದಿಯಾಗಿದೆ. ಎಡಮಂಗಲ ಗ್ರಾಮದ ಗಂಡಿತಡ್ಕ ರಾಮಚಂದ್ರ ನಾಯ್ಕ ರವರ ಪುತ್ರಿ, ಸುಬ್ರಹ್ಮಣ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿ ತೃಪ್ತಿ ಮೃತ ಯುವತಿ.
Read More » -
ತಾಲೂಕು ಸುದ್ದಿ
ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ.
ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
Read More » -
ತಾಲೂಕು ಸುದ್ದಿ
ಮಂಡೆಕೋಲು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕೊಟ್ಟಿಗೆ ಬೆಂಕಿಗಾಹುತಿ.
ಸುಳ್ಯ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮವಾಗಿ ಮನೆಯ ಪಕ್ಕದ ಕೊಟ್ಟಿಗೆ ಬೆಂಕಿಗಾಹುತಿಯಾದ ಘಟನೆ ಮಂಡೆಕೋಲು ಗ್ರಾಮದ ಕಾಡುಸೊರಂಜದಲ್ಲಿ ಡಿ.23ರಂದು ಸಂಜೆ ಸಂಭವಿಸಿದೆ.
Read More » -
ತಾಲೂಕು ಸುದ್ದಿ
ಸುಳ್ಯ ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಪ್ರೀತಂ ಬಡಗನ್ನೂರು ಆತ್ಮಹತ್ಯೆ.
ಪುತ್ತೂರು : ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More » -
ತಾಲೂಕು ಸುದ್ದಿ
ಸುಳ್ಯ: ಭಾರಿ ಮಳೆಗೆ ಏಕಾಏಕಿ ಕುಸಿದ ಭೂಮಿ..!
ಸುಳ್ಯ : ಮಳೆ ಬರುವ ಸಮಯದಲ್ಲಿ ಎಲ್ಲರೂ ಹೋಟೆಲ್ ಒಳಗೆ ಬಿಸಿ ಕಾಫಿ ಸವಿಯುತ್ತಿದ್ದರೆ ಇತ್ತ ಹೊರಗಡೆ ಬಾವಿಯಾಕೃತಿಯ ಹೊಂಡ ಬಾಯಿ ತೆರೆದುಕೊಂಡಿತು. ಒಂದು ಕ್ಷಣ ಎಲ್ಲರೂ ಅಚ್ಚರಿಗೊಳಗಾದರು. ಇದ್ದಕ್ಕಿದ್ದಂತೆ ಗುಂಡಿ ನಿರ್ಮಾಣವಾಗಿದ್ದು ಹೇಗಾಯಿತು ಅನ್ನುವುದೇ ಕೌತುಕದ ಪ್ರಶ್ನೆಯಾಗಿದೆ.
Read More » -
ರಾಜ್ಯ
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ.
ಬೆಂಗಳೂರು : ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ರದ್ದುಪಡಿಸಿ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ.ಅನಿಲ್ ಕೆ.ಕಟ್ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.
Read More » -
ತಾಲೂಕು ಸುದ್ದಿ
ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ, ಓರ್ವ ಮೃತ್ಯು.!!
ಸುಳ್ಯ : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಕಾರಣ ಒಬ್ಬ ಮೃತಪಟ್ಟು 3 ಮಂದಿ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಡ್ಕಾರು ಎಂಬಲ್ಲಿ ಆ.31ರಂದು ಬೆಳಿಗ್ಗೆ ನಡೆದಿದೆ.
Read More » -
ತಾಲೂಕು ಸುದ್ದಿ
ಮಸೂದ್ ಕೊಲೆ ಪ್ರಕರಣದ ಆರೋಪಿ ಶಿವಪ್ರಸಾದ್ ಗೆ ಷರತ್ತುಬದ್ಧ ಜಾಮೀನು.
ಸುಳ್ಯ :ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಕಳಂಜದಲ್ಲಿ ಕಳೆದ ವರ್ಷ ಸಂಭವಿಸಿದ್ದ ಮಸೂದ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ.
Read More »