udupi
-
ದೇಶ
ಲೋಕಸಭಾ ಚುನಾವಣೆ : 40 ದಿನಗಳ ಕಾಯುವಿಕೆ ಅಂತ್ಯ; ಇಂದು ಸೋಲು-ಗೆಲುವಿನ ತೀರ್ಮಾನ.
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆದ 40 ದಿನಗಳ ಬಳಿಕ ಕೊನೆಗೂ ಮತ ಎಣಿಕೆ ಸನಿಹವಾಗಿದೆ.
Read More » -
ತಾಲೂಕು ಸುದ್ದಿ
ಎಸ್ಎಸ್ ಎಲ್ಸಿ ಫಲಿತಾಂಶ ಪ್ರಕಟ: ಶೇ 76.91 ಮಂದಿ ಉತ್ತೀರ್ಣ.
ಬೆಂಗಳೂರು : ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
Read More » -
ರಾಜ್ಯ
ದ.ಕ.,ಉಡುಪಿ ಜಿಲ್ಲೆ: ಮಾ.11,
ಮಂಗಳವಾರದಿಂದ ರಂಜಾನ್ ಉಪವಾಸ ಆರಂಭ.ಮಂಗಳೂರು: ಪವಿತ್ರ ರಂಜಾನ್ ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಂಜಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ. ಉಡುಪಿ…
Read More » -
ರಾಜ್ಯ
ಲೋಕಸಭಾ ಚುನಾವಣೆ: ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರಿಂದಲೇ ಬೈಕ್ ರಾಲಿ!!
ಉಡುಪಿ (ಮಾ.3) : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮತ್ತೆ ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ಟಿಕೆಟ್ ನೀಡುವುದರ ವಿರುದ್ಧ ಮಲ್ಪೆ ಭಾಗದ ಬಿಜೆಪಿ ಕಾರ್ಯಕರ್ತರು ಶನಿವಾರ ಬೃಹತ್ ಬೈಕ್ ರ್ಯಾಲಿ ನಡೆಸಿದರು.
Read More » -
ರಾಜ್ಯ
ಬೆಂಗಳೂರು : ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP Karnataka) ಬಿ.ವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ.
Read More » -
ಸಮಗ್ರ ಸುದ್ದಿ
ಸುರತ್ಕಲ್: ಪಣಂಬೂರು ಬೀಚ್ನಲ್ಲಿ ತೇಲುವ ಸೇತುವೆ.
ಸುರತ್ಕಲ್ : ಪಣಂಬೂರು ಬೀಚ್ನಲ್ಲಿ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿದೆ.
Read More » -
ರಾಜ್ಯ
ಉಡುಪಿ : ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದ 11 ಮಂದಿಗೆ ನೋಟಿಸ್!!
ಉಡುಪಿ : ನ.12 ರಂದು ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗಲೆಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಮಂದಿಯ ಮೇಲೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
Read More » -
ಸಮಗ್ರ ಸುದ್ದಿ
ಮಂಗಳೂರು : ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!
ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನಮನ್ನಣೆಗಳಿಸಿದ ಖಾಸಗಿ ಬಸ್ ಮಾಲಕ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
Read More » -
ರಾಜ್ಯ
ಉಡುಪಿ ಟಾಯ್ಲೆಟ್ ನಲ್ಲಿ ವೀಡಿಯೋ ಮಾಡಿದ ಪ್ರಕರಣ: ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶ !!
ಉಡುಪಿ: ನಗರದ ಖಾಸಗಿ ಕಾಲೇಜಿನ ಟಾಯ್ಲೆಟ್ ನಲ್ಲಿ ಬಾಲಕಿಯರ ವೀಡಿಯೋ ಮಾಡಿದ್ದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿ (CID) ವಹಿಸಿದೆ.
Read More »