woman
-
ಸಮಗ್ರ ಸುದ್ದಿ
4 ಲಕ್ಷ ಸಂಬಳ ಪಡೆಯುವ 37ರ ಮಹಿಳೆಗೆ ವರ ಬೇಕಾಗಿದ್ದಾರೆ.
ಮುಂಬೈ : 4 ಲಕ್ಷ ಸಂಬಳ ಪಡೆಯುವ 37ರ ಮಹಿಳೆಗೆ ವರ ಬೇಕಾಗಿದ್ದಾರೆ, ತನ್ನ ಷರತ್ತುಗಳಿಗೆ ಒಪ್ಪಿಗೆಯಾಗುವಂತಹ ಹುಡುಗನನ್ನು ವರ್ಷಗಳಿಂದ ಹುಡುಕುತ್ತಿದ್ದಾಳೆ. ತನಗೆ ಯಾವ ರೀತಿಯ ವರ ಬೇಕು ಎಂದು ಮಹಿಳೆ ವಿವರಿಸಿರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
Read More » -
ತಾಲೂಕು ಸುದ್ದಿ
ವಿದೇಶದಲ್ಲಿ ಕುಳಿತುಕೊಂಡೇ ಸುಳ್ಯದ ವಿವಾಹಿತ ಮಹಿಳೆಗೆ “ತ್ರಿವಳಿ ತಲಾಖ್” ಕೊಟ್ಟ ಗಂಡ..!!
ಸುಳ್ಯ : ತ್ರಿವಳಿ ತಲಾಖ್ ನೀಡುವುದನ್ನು ದೇಶದಲ್ಲಿನಿಷೇಧಿಸಲಾಗಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿದ್ದ ಪತ್ನಿಗೆ ವಿದೇಶದಿಂದಲೇ ವಾಟ್ಸಾಪ್ ನಲ್ಲಿ ಮೂರು ಸಲ ತಲಾಖ್ ಎಂದು ಬರೆದು ಕಳಿಸಿ ಶಾಕ್ ನೀಡಿದ್ದಾನೆ. ಈ ಸಂಬಂಧಪಟ್ಟಂತೆ ಇದೀಗ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More » -
ಸಮಗ್ರ ಸುದ್ದಿ
ಮೂಲ್ಕಿ : ಬೈಕ್-ಕಾರು ಭೀಕರ ಅಪಘಾತ : ಖಾಸಗಿ ಸಂಸ್ಥೆಯ ಉದ್ಯೋಗದಲ್ಲಿದ್ದ ಯುವತಿ ಸ್ಥಳದಲ್ಲೇ ಮೃತ್ಯು.!!
ಮಂಗಳೂರು : ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ವಿಜಯ ಸನ್ನಿಧಿ ಜಂಕ್ಷನ್ ಬಳಿ ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರೆ ಕೊನೆಯುಸಿರೆಳೆದು ಸವಾರ ಗಾಯಗೊಂಡ ಘಟನೆ ಶುಕ್ರವಾರ ಸಾಯಂಕಾಲ ಸಂಭವಿಸಿದೆ.
Read More » -
ತಾಲೂಕು ಸುದ್ದಿ
ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ.
ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ.ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
Read More » -
ತಾಲೂಕು ಸುದ್ದಿ
ಪುತ್ತೂರು : ಮಹಿಳಾ ಠಾಣೆಯ ಬಳಿ ಯುವತಿಗೆ ಚೂರಿ ಇರಿತ.!!
ಪುತ್ತೂರು : ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು…
Read More » -
ತಾಲೂಕು ಸುದ್ದಿ
ಪುತ್ತೂರು : ಯುವತಿ ನಾಪತ್ತೆ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ದಾಖಲು.!!!
ಪುತ್ತೂರು : ಪುತ್ರಿ ನಾಪತ್ತೆಯಾಗಿರುವುದಾಗಿ ಆಕೆಯ ತಾಯಿ ಇರ್ದೆ ನಿವಾಸಿ ಸಂಪ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಇರ್ದೆ ಗ್ರಾಮದ ಸುಶೀಲಾ ಎಂಬವರ ಪುತ್ರಿ ಲಿಖಿತಾ (23) ನಾಪತ್ತೆಯಾದವರು.
Read More » -
ತಾಲೂಕು ಸುದ್ದಿ
ಪುಣಚ : ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಪೀಕಪ್ ಬಿದ್ದು ಮಹಿಳೆಗೆ ಗಂಭೀರ ಗಾಯ.
ಪುಣಚ : ಪುಣಚ ಗ್ರಾಮದ ಕೂರೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೀಕಪ್ ವಾಹನ ಮನೆಯ ಮೇಲೆ ಬಿದ್ದ ಘಟನೆ ನಡೆದಿದೆ. ಪುಣಚಗ್ರಾಮದ ಕೂರೇಲು ಎಂಬಲ್ಲಿ ಕೋಳಿ ಸಾಗಾಟ ಮಾಡುವ ಪೀಕಪ್ ವಾಹನ ಚಾಲಕ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು, ಪುಣಚದಲ್ಲಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ಹಾಸನ…
Read More » -
ಸಮಗ್ರ ಸುದ್ದಿ
ಗೃಹಪ್ರವೇಶಕ್ಕೆ ರಜೆ ನೀಡಿಲ್ಲವೆಂದು ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಯುವತಿ !!
ಅಂತರಾಷ್ಟ್ರೀಯ ಕಾರ್ಯಕ್ರಮ ಮತ್ತು ಮನೆಯ ಗೃಹಪ್ರವೇಶಕ್ಕೆ ಹಾಜರಾಗಲು ರಜೆ ನೀಡದ ಕಾರಣ ಉಪ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಬೆಳಕಿಗೆ ಬಂದಿದೆ.
Read More » -
ಸಮಗ್ರ ಸುದ್ದಿ
ಗ್ಯಾಸ್ ಸಿಲಿಂಡರ್ ಸ್ಫೋಟ ; ಅಡುಗೆ ಮಾಡುತ್ತಿದ್ದ ಮಹಿಳೆ ಸಾವು !
ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಮಾಮಣಿ (60) ಎಂದು ಗುರುತಿಸಲಾಗಿದೆ.
Read More » -
ರಾಜ್ಯ
ಒಡಿಶಾದ ರೈಲು ದುರಂತ : ಸುಳ್ಳು ಹೇಳಿ ಪರಿಹಾರ ಪಡೆಯಲು ಮುಂದಾದ ಖತರ್ನಾಕ್ ಮಹಿಳೆ..!
ಒಡಿಶಾ: ಕಟಕ್ ಜಿಲ್ಲೆಯ ಮಹಿಳೆಯೊಬ್ಬರು ಗೀತಾಂಜಲಿ ದತ್ತಾ ಎಂದು ಗುರುತಿಸಲಾಗಿದ್ದು, ಬಾಲಾಸೋರ್ ರೈಲು ಅಪಘಾತದಲ್ಲಿ ತನ್ನ ಪತಿಯ ಸಾವನ್ನು ಸುಳ್ಳು ಹೇಳುವ ಮೂಲಕ ಅಧಿಕಾರಿಗಳನ್ನು ವಂಚಿಸಲು ಪ್ರಯತ್ನಿಸಿದ ನಂತರ ಪರಿಣಾಮಗಳನ್ನು ಎದುರಿಸುತ್ತಿದ್ದಾರೆ.
Read More »