women
-
ಸಮಗ್ರ ಸುದ್ದಿ
ಲೇಖನ : ಕರಾಳ ಸಮಾಜದಲ್ಲಿ ಹೆಣ್ಣು : ನಿಕ್ಷಿತಾ ಮರಿಕೆ
ಲೇಖನ : ಕೆಲವು ದಿನಗಳ ಹಿಂದೆ ರಕ್ಷಾಬಂಧನ ಬಂತು,ತನ್ನ ಅಣ್ಣನಿಗೆ ಕೈ ನೀಡಿ ರಾಕಿ ಕಟ್ಟಿಸುವ ಅನ್ನುವಷ್ಟರ ಹೊತ್ತಿಗೆ ಆಕೆಯ ಕೈಯನ್ನೇ ಕತ್ತರಿಸಿದರಲ್ಲ.ಆತ ಯಾರಲ್ಲಿ ನ್ಯಾಯ ಕೇಳಬೇಕು? ಮಗಳು ಮನೆಗೆ ತಡವಾಗಿ ಬಂದರೆ ಸಾಕು ಕಳವಳಗೊಳ್ಳುವಂತಹ ತಾಯಿಗೆ, ತನ್ನ ಮಗಳು ವ್ಯಾಘ್ರ ರ ಕೈವಶಕ್ಕೆ ಬಲಿಯಾದಳು ಎಂದರೆ ಆಕೆ…
Read More » -
ತಾಲೂಕು ಸುದ್ದಿ
ಕಾಣಿಯೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ.!
ಕಾಣಿಯೂರು: ಅಪಪ್ರಚಾರಕ್ಕೆ ಮನನೊಂದು ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರಿನಲ್ಲಿ ಮಾ.2ರಂದು ನಡೆದಿದೆ.
Read More » -
ರಾಜ್ಯ
“ಶೋಭಕ್ಕ. ಬಸ್ಸಿನಲ್ಲಿ ನಿನಗೂ ಫ್ರೀ” ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗರಂ
ಜೂನ್ 10 : ಸರಕಾರಿ ಬಸ್ಸಿನಲ್ಲಿ ಶೋಭಾ ಕರಂದ್ಲಾಜೆ ಅವರಿಗೂ ಫ್ರೀ ಎಂಬ ಕಾಂಗ್ರೆಸ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ಗರಂ ಆಗಿದ್ದು, ಹೆಣ್ಮಕ್ಕಳಿಗೆ ಕೊಟ್ಟಿರುವುದು ಖುಷಿಯಾಗಿದೆ, ಒಳ್ಳೆಯದಾಗಲಿ, ಪ್ರವಾಸ ಮಾಡಬಹುದು, ಬೇರೆ ಕಡೆ ಹೋಗಬಹುದು. ಆದರೆ ಶೋಭನಿಗೂ ಫ್ರೀ ಎಂಬ ದುರಾಂಕಾರದ ಮಾತನ್ನ…
Read More » -
ತಾಲೂಕು ಸುದ್ದಿ
ಪುತ್ತೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಜೂನ್ 11ಕ್ಕೆ ಚಾಲನೆ
ಪುತ್ತೂರು: ಜೂನ್ 11 ರಂದು ಭಾನುವಾರ ಮಧ್ಯಾಹ್ನ ಒಂದುಗಂಟೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಒಂದಾಗಿರುವ ಮಹಿಳೆಯರಿಗೆ ಉಚಿತ ಸರಕರಿ ಬಸ್ ಪ್ರಯಾಣ (ನಮ್ಮ ಪ್ರಮಾಣ ನಿಮ್ಮ ಪ್ರಯಾಣ) ಯೋಜನೆಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದು ಅದೇ ಸಮಯಕ್ಕೆ ಪುತ್ತೂರಿನಲ್ಲಿಯೂ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು ಆ ದಿನ…
Read More » -
ರಾಜ್ಯ
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು : ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್, ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು…
Read More » -
ರಾಜ್ಯ
ಬೆಂಗಳೂರು ನಗರದ ವಿವಿಧೆಡೆ ಮತ್ತು ಹೊರವಲಯದಲ್ಲಿ ಮಳೆ ಅನಾಹುತ
ಬೆಂಗಳೂರು : ನಗರದ ವಿವಿಧೆಡೆ ಮತ್ತು ಹೊರವಲಯದಲ್ಲಿಭಾನುವಾರ ಮಧ್ಯಾಹ್ನ ಭಾರಿ ಮಳೆ ಸುರಿದಿದ್ದು ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ಯುವತಿಯೊಬ್ಬಳು ದಾರುಣವಾಗಿಕೊನೆಯುಸಿರೆಳೆದಿದ್ದಾಳೆ.ಮೃತ ದುರ್ದೈವಿ ಆಂಧ್ರದ ವಿಜಯವಾಡದ ಮೂಲದ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ(22) ಎಂದು ತಿಳಿದು ಬಂದಿದೆ. ಕಾರಿನಲ್ಲಿ ಚಾಲಕ ಸೇರಿ ಒಟ್ಟು ಏಳು…
Read More »