workers
-
ತಾಲೂಕು ಸುದ್ದಿ
ಪುಣಚ : ನಿರ್ಮಾಣ ಹಂತದಲ್ಲಿದ ಸೇತುವೆ ಕುಸಿದು ಕಾರ್ಮಿಕರಿಗೆ ಗಾಯ.
ಪುಣಚ : ಪುಣಚ – ಕೃಷ್ಣಗಿರಿ ಸಂಪರ್ಕ ರಸ್ತೆ ಕಾಮಗಾರಿ ವೇಳೆ ಸೇತುವೆ ಕುಸಿದ ಘಟನೆ ಪುಣಚ ಗ್ರಾಮದ ಮಲ್ಲಿಪ್ಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 6 ಜನರಿಗೆ ಗಾಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಸ್ಥಳಕ್ಕೆ ಭೇಟಿ ನೀಡಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
Read More » -
ದೇಶ
ಶೌರ್ಯ, ಸ್ಥೈರ್ಯ ಕಾರ್ಮಿಕ ಬಂಧುಗಳಿಗೆ ಹೊಸ ಬದುಕು ನೀಡಿದೆ.
ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರೋಚಕ ರಕ್ಷಣಾ ಕಾರ್ಯಾಚರಣೆಯ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಲಾಗಿದೆ.
Read More » -
ದೇಶ
ಸಾವು ಗೆದ್ದ ಕಾರ್ಮಿಕರು: 17 ದಿನದ ಬಳಿಕ ಸುರಂಗದಿಂದ ಹೊರಕ್ಕೆ, ಒಬ್ಬೊಬ್ಬರನ್ನು ಹೊರ ಕರೆತರುತ್ತಿರುವ NDRF.
ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ್ ಸುರಂಗದೊಳಗೆ ಸಿಲುಕಿ, ಕಳೆದ 17 ದಿನಗಳಿಂದ ಜೀವ ಕೈಯಲ್ಲಿ ಹಿಡಿದುಕೊಂಡು ರಕ್ಷಣೆಗಾಗಿ ಎದುರು ನೋಡುತ್ತಿದ್ದ 41 ಕಾರ್ಮಿಕರಲ್ಲಿ ಮೊದಲ ಹಂತದಲ್ಲಿ ಐವರು ಕಾರ್ಮಿಕರು ಕೊನೆಗೂ ಸುರಂಗದಿಂದ ಹೊರಗೆ ಬಂದಿದ್ದಾರೆ. ಇನ್ನುಳಿದ ಕಾರ್ಮಿಕರನ್ನು ಒಬ್ಬೊಬ್ಬರಾಗಿ ಪೈಪ್ ಮೂಲಕ ಹೊರಗೆ ಕರೆತರಲಾಗುತ್ತಿದೆ.
Read More »