ತಾಲೂಕು ಸುದ್ದಿ

ಅಕ್ಷಯ್ ಕಲ್ಲೇಗ(Akshay Kallega) ಹತ್ಯೆ ಪ್ರಕರಣ: ಸರಕಾರಿ ಅಭಿಯೋಜಕರಾಗಿ ಖ್ಯಾತ ನ್ಯಾಯವಾದಿ ಮಹೇಶ್‌ ಕಜೆ(Mahesh Kaje)ನೇಮಕ.

Click below to Share News

ಪುತ್ತೂರು : ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ(Akshay Kallega) ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ನ್ಯಾಯವಾದಿ ಮಹೇಶ್‌ ಕಜೆ(Mahesh Kaje)ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ ಮಾಡಿ ಅದೇಶ ಮಾಡಿದೆ.

ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯ ( ಇಡಿ ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ ನ್ಯಾಯವಾದಿಯಾಗಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!