ತಾಲೂಕು ಸುದ್ದಿ

ಪುತ್ತೂರು ನಗರ ಠಾಣಾ ಪಿಎಸ್‌ಐ ಆಗಿ ಆಂಜನೇಯ ರೆಡ್ಡಿ – ವೀಕ್ಷಕ ನ್ಯೂಸ್.

Click below to Share News

ಪುತ್ತೂರು: ಪುತ್ತೂರು ನಗರ ಠಾಣಾ ಪಿಎಸ್‌ಐ ಆಗಿ ಆಂಜನೇಯ ರೆಡ್ಡಿ ನೇಮಕಗೊಂಡಿದ್ದಾರೆ.

ಈ ಹಿಂದೆ ಪಿಎಸ್‌ಐ ಆಗಿ ಕರ್ತವ್ಯದಲ್ಲಿದ್ದ ಶ್ರೀಕಾಂತ್ ರಾಥೋಡ್ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಆಂಜನೇಯ ರೆಡ್ಡಿಯವರನ್ನು ನೇಮಕ ಮಾಡಲಾಗಿದೆ.
ಆಂಜನೇಯ ರೆಡ್ಡಿ ಈ ಮೊದಲು ಕಡಬ, ಬೆಳ್ಳಾರೆ ಸಹಿತ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಾಮಾಣಿಕ ಸೇವೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!