ತಾಲೂಕು ಸುದ್ದಿ

ನಾಪತ್ತೆಯಾಗಿದ್ದ ಅಡ್ಯನಡ್ಕ ಜೂನಿಯರ್ ಕಾಲೇಜಿನ ವಿದ್ಯಾರ್ಥಿ ಅಂಕಿತ್ ನಾಯಕ್ ಬೆಂಗಳೂರಿನಲ್ಲಿ ಪತ್ತೆ

Click below to Share News

ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಅಂಕಿತ್ ನಾಯಕ್ (17) ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ನಾಪತ್ತೆಯಾಗಿದ್ದ ಬಾಲಕ. ಭಾನುವಾರ ಸಂಜೆಯಿಂದ ಬಾಲಕ ನಾಪತ್ತೆಯಾಗಿದ್ದು, ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬಾಲಕ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!