ತಾಲೂಕು ಸುದ್ದಿ

ಅರ್ಯಾಪು : ಡಿ.3ರಂದು ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆ.

Click below to Share News

ಅರ್ಯಾಪು : ಡಿ.3ರಂದು ಪುತ್ತಿಲ ಪರಿವಾರ ಆರ್ಯಾಪು ಗ್ರಾಮ ಸಮಿತಿಯಿಂದ ಸಾರ್ವಜನಿಕ ಶ್ರೀ ಲಕ್ಷ್ಮೀ ಪೂಜೆ ಕಾರ್ಯಕ್ರಮ ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ.15ರಂದು ಕುಂಜೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಆರ್ಯಾಪು ಪಂಚಾಯತ್ ಸದಸ್ಯರು ಎನ್. ಸುಬ್ರಮಣ್ಯ ಬಲ್ಯಾಯ, ಪುತ್ತಿಲ ಪರಿವಾರದ ಗ್ರಾಮ ಸಮಿತಿ ಅಧ್ಯಕ್ಷ,ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪುತ್ತಿಲ ಪರಿವಾರದ ಸರ್ವ ಸದಸ್ಯರು. ಉಪಸ್ಥಿತರಿದ್ದರು.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!