ತಾಲೂಕು ಸುದ್ದಿ

ಬೆಟ್ಟoಪಾಡಿ:ಮಾ.28: ಗುಂಡ್ಯಡ್ಕ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ.

Click below to Share News

ಬೆಟ್ಟoಪಾಡಿ: ಬೆಟ್ಟಂಪಾಡಿ ಗ್ರಾಮದ ಗುಂಡ್ಯಡ್ಕ ಅರಣ್ಯ ಪ್ರದೇಶದಲ್ಲಿ ಮಾ.29ರ ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿದ ಘಟನೆ ನಡೆದಿದೆ.

ಈ ವೇಳೆ ಅದೇ ಪರಿಸರದ ಸ್ಥಳೀಯರ ಪರಿಶ್ರಮ ಮತ್ತು ಸಮಯ ಪ್ರಜ್ಞೆ ಯಿಂದ ದೊಡ್ಡ ಅನಾಹುತ ತಪ್ಪಿಸಲಾಗಿದೆ, ಬೆಂಕಿ ನಂದಿಸುವ ಕಾರ್ಯದಲ್ಲಿ ಸ್ಥಳೀಯರು ಯಶಸ್ವಿ.

ಯಾವುದೇ ಪ್ರಾಣಪಾಯ ಸಂಭವಿಸುವಿರುವುದಿಲ್ಲ , ಅನೇಕ ಮರ ಗಿಡಗಳು ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ.

ವರದಿ :ಆನಂದ್ ಕಲೆಂಜಿಲ


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!