ತಾಲೂಕು ಸುದ್ದಿ

ಕಲ್ಲರ್ಪೆಯಲ್ಲಿ ಕಾರು, ಆ್ಯಕ್ಟಿವ್ ಅಪಘಾತ: ಸವಾರ ಇಸ್ಮಾಯಿಲ್ ನೈತ್ತಾಡಿ ಮೃತ್ಯು

Click below to Share News

ಪುತ್ತೂರು: ಕಾರು ಹಾಗೂ ಆ್ಯಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಕಲ್ಲರ್ಪೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ನೈತ್ತಾಡಿ ಮೂಲದ ನಿವಾಸಿಯಾಗಿರುವ ಇಸ್ಮಾಯಿಲ್ . ಅಡಿಕೆ ವ್ಯಾಪಾರಸ್ಥರಾಗಿರುವ ಇವರು, ಅಜ್ಜಿಕಟ್ಟೆ ಜಮಾತ್ ಕಮಿಟಿ ಸದಸ್ಯರಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಸವಾರ ಗಂಭೀರ ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ಹಾದಿಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮೃತರು ಪತ್ನಿ, ಇಬ್ಬರು ಹಾಗೂ ಓರ್ವ ಪುತ್ರ ಸಹೋದರ ಸಹೋದರಿಯರನ್ನು ಅಗಲಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!