ತಾಲೂಕು ಸುದ್ದಿ

ಭಾರೀ ಮಳೆ ಹಿನ್ನಲೆ ಜು.30ಮಂಗಳವಾರ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ.

Click below to Share News

ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಈ ಹಿನ್ನಲೆಯಲ್ಲಿ ಜು. 30ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿ ಎಲ್ಲ ಶಾಲೆಗಳಿಗೆ ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.

ತಾಲೂಕಿನಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ನದಿಗಳಲ್ಲಿ ನೀರಿನ ಮಟ್ಟ ಏರುತ್ತಿದ್ದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ ಈ ಹಿನ್ನಲೆಯಲ್ಲಿ ರಜೆ ನೀಡಲಾಗಿದೆ


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!