ತಾಲೂಕು ಸುದ್ದಿ

ಜೂನ್ 23 : ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Click below to Share News

ಬೆಟ್ಟಂಪಾಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ವಾರ್ಷಿಕೋತ್ಸವ ಸಮಾರಂಭವು ಜೂನ್ 23ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಕಾಲೇಜು ಆವರಣ ನಡೆಯಲಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ. ನರೇಂದ್ರ ರೈ ದೇರ್ಲ ಸಹ ಪ್ರಾಧ್ಯಾಪಕರು, ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು, ಪುತ್ತೂರು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!