ತಾಲೂಕು ಸುದ್ದಿ
ಜೂನ್ 3 : ಅಳಿಕೆ ಶ್ರೀ ಸತ್ಯಸಾಯಿ ಜನರಲ್ ಆಸ್ಪತ್ರೆಯಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ
ವಿಟ್ಲ : ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್, ಅಳಿಕೆ,ಅಳಿಕೆ ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ, ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 3 ಶನಿವಾರ ಬೆಳಗ್ಗೆ 8.30ರಿಂದ 11 ಗಂಟೆ ಅಳಿಕೆ ಶ್ರೀ ಸತ್ಯಸಾಯಿ ಜನರಲ್ ಆಸ್ಪತ್ರೆಯಲ್ಲಿ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡುವಂತೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಅಳಿಕೆ ಇದರ ವತಿಯಿಂದ ವಿನಂತಿಸಲಾಗಿದೆ.