ತಾಲೂಕು ಸುದ್ದಿ
ಮುಕ್ರಂಪಾಡಿ : ಬೈಕ್-ಓಮ್ಮಿ ಡಿಕ್ಕಿ, ಬೈಕ್ ಸವಾರ ಮೃತ್ಯು.!!
ಪುತ್ತೂರು: ನಗರದ ಹೊರವಲಯದ ಮುಕ್ರಂಪಾಡಿಯಲ್ಲಿ ಓಮ್ಮಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ಉಪ್ಪಳಿಗೆಯ ಅಜಲಡ್ಕ ನಿವಾಸಿ ನಾರಾಯಣ್ ಎಂದು ಗುರುತಿಸಲಾಗಿದೆ.
ಮೂಲತಃ ಕೆಮ್ಮಾಯಿ ನಿವಾಸಿಯಾವಗಿರುವ ನಾರಾಯಣ್ ಉಪ್ಪಳಿಗೆಯಲ್ಲಿ ವಾಸವಾಗಿದ್ದು, ಅಡಕೆ ತೆಗೆಯುವುದು, ಅಡಕೆಗೆ ಔಷಧಿ ಸಿಂಪಡಣೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.