ತಾಲೂಕು ಸುದ್ದಿ

ಪುಣಚ : ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಪೀಕಪ್ ಬಿದ್ದು ಮಹಿಳೆಗೆ ಗಂಭೀರ ಗಾಯ.

ಪುಣಚ : ಪುಣಚ ಗ್ರಾಮದ ಕೂರೇಲು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೀಕಪ್ ವಾಹನ ಮನೆಯ ಮೇಲೆ ಬಿದ್ದ ಘಟನೆ ನಡೆದಿದೆ.

ಪುಣಚಗ್ರಾಮದ ಕೂರೇಲು ಎಂಬಲ್ಲಿ ಕೋಳಿ ಸಾಗಾಟ ಮಾಡುವ ಪೀಕಪ್ ವಾಹನ ಚಾಲಕ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು, ಪುಣಚದಲ್ಲಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ಹಾಸನ ಮೂಲದ ಮಹಿಳೆ ಗಂಭೀರ ಗಾಯ ಗೊಂಡಿರುವ ಘಟನೆ ನಡೆದಿದೆ. ಪೀಕಪ್ ವಾಹನವನ್ನು ತೆರವು ಗೊಳಿಸುವ ಕಾರ್ಯ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!