ತಾಲೂಕು ಸುದ್ದಿ

ಪುತ್ತೂರು: ಅ.22.ವಿಜಯ ಸಾಮ್ರಾಟ್ ಪುತ್ತೂರು ಆಶ್ರಯದಲ್ಲಿ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ “ಪುತ್ತೂರುದ ಪಿಲಿಗೊಬ್ಬು-2023”

Click below to Share News

ಪುತ್ತೂರು : ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ “ಪುತ್ತೂರುದ ಪಿಲಿಗೊಬ್ಬು-2023” ಆ.22 ರಂದು ನಡೆಯಲಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಡವರ ಸಂಕಷ್ಟಗಳಿಗೆ ಸ್ಪಂದಿಸುತ್ತಾ ಸೇವಾ ಕಾರ್ಯಗಳನ್ನು ಮಾಡುತ್ತಿರುವ “ವಿಜಯ ಸಾಮ್ರಾಟ್’ ಮೊದಲ ಬಾರಿಗೆ “ಪುತ್ತೂರುದ ಪಿಲಿಗೊಬ್ಬು-2023″ ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.


ಹೆಚ್ಚಿನ ಮಾಹಿತಿಗಾಗಿ 8762669027, 9901201500, 9591063207 ಅನ್ನು ಸಂಪರ್ಕಿಸಬಹುದಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!