ತಾಲೂಕು ಸುದ್ದಿ

ಪುತ್ತೂರು : ನೀರಿಗಿಳಿದಿದ್ದ ವೇಳೆ ಹೃದಯಾಘಾತ.

Click below to Share News

ಪುತ್ತೂರು : ನೀರಿಗಿಳಿದಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ಘಟನೆ ಇರ್ದೆ ಬೇಂದ್ರೆ ತೀರ್ಥ ಬಳಿ ನಡೆದಿದೆ.

ದೇವಸ್ಯ ನಿವಾಸಿ ಸುಜಿತ್ (27) ಮೃತ ಯುವಕ.
ಸುಜಿತ್ ರವರು ಇರ್ದೆ ಬೇಂದ್ ತೀರ್ಥ ಬಳಿ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಈ ವೇಳೆ ನೀರಿಗಿಳಿದಿದ್ದು, ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆನ್ನಲಾಗಿದೆ.

ಸುಜಿತ್ ಬೊಳುವಾರಿನ ಗ್ಯಾರೇಜ್ ವೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಮನೆಯವರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!