ತಾಲೂಕು ಸುದ್ದಿ

ಪುತ್ತೂರು : ಜೂನ್ 3ರಂದು ಮೆಸ್ಕಾಂ ತುರ್ತು ಕಾಮಗಾರಿ ವಿದ್ಯುತ್ ನಿಲುಗಡೆ

Click below to Share News

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಪೋ, ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ತ ಮುಂಡೂರು ಮತ್ತು ಪೀಡಿರ್‌ನಲ್ಲಿ ದಿನಾಂಕ ಜೂನ್ 3ರಂದು ಪೂರ್ವಾಹ್ನ ಗಂಟೆ 10ರಿಂದ ಅಪರಾಹ್ನ 2ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.

33/1142 ಕ್ಯಾಂಪ್ರೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಪೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಮುಂಡೂರು, ಕೆಮ್ಮಿಂಜೆ ಮತ್ತು ಆರ್ಯಾಪು ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!