ತಾಲೂಕು ಸುದ್ದಿ

ಪುತ್ತೂರು ನಗರ ಸಭಾ ಸದಸ್ಯ ಶಕ್ತಿ ಸಿನ್ಹಾ ಹೃದಯಾಘಾತದಿಂದ ನಿಧನ..!!

Click below to Share News

ಪುತ್ತೂರು : ನಗರ ಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ ಸಿನ್ಹಾರವರಿಗೆ ಇಂದು ಬೆಳ್ಳಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದಾರೆ. ಮೃತರು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!