ತಾಲೂಕು ಸುದ್ದಿ

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ : ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ

Click below to Share News

ಪುತ್ತೂರು : ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ದೌರ್ಜನ್ಯಕ್ಕೊಳಗಾಗಿ ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವವರನ್ನು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ನಡೆದ ಘಟನೆಯ ಮಾಹಿತಿ ಪಡೆದುಕೊಂಡರು .

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ರೀತಿ ಅಮಾನುಷ ಕೌರ್ಯ ನಡೆಯಬಾರದಿತ್ತು . ಬ್ರಿಟೀಷ್ ಮಾದರಿಯ ಕೌರ್ಯ . ಇದಕ್ಕೆ ಖಂಡನೆ ಇದೆ . ಕಲ್ಲಡ್ಕ ಪ್ರಭಾಕರ್ ಭಟ್ ಅವರು ಕಾಂಗ್ರೆಸ್ ಮೇಲೆ ಆರೋಪ ಮಾಡಿರುವುದು ನಾನು ಒಪ್ಪುವುದಿಲ್ಲ ಎಂದರು ಈ ಸಂದರ್ಭದಲ್ಲಿ ಚಿತ್ತರಂಜನ್ ಶೆಟ್ಟಿ , ಅರುಣ್ ಕುಮಾರ್ ಪುತ್ತಿಲ , ಶ್ರೀಕೃಷ್ಣ ಉಪಧ್ಯಾಯ , ಸುಬ್ರಹ್ಮಣ್ಯ ನಟ್ಟೋಜ ,ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು .


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!