ತಾಲೂಕು ಸುದ್ದಿ

ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೆಯ್ಯುರು ನಿವಾಸಿ ಸಚಿನ್

Click below to Share News

ಪುತ್ತೂರು : ಕೆಯ್ಯುರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್‌ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ, ಅಕ್ಕ, ಭಾವ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!