ತಾಲೂಕು ಸುದ್ದಿ

ಪುತ್ತೂರು : ಫೆ.21 ರಂದು ನಡೆದ ಭೀಕರ ರಸ್ತೆ ಅಪಘಾತ ; ಚಿಕಿತ್ಸೆ ಫಲಕಾರಿಯಾಗದೆ ಬೈಕ್‌ ಸವಾರ ಮುಕ್ವೆ ನಿವಾಸಿ ಸಫ್ಘಾನ್ ನಿಧನ.

Click below to Share News

ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು ಬೆಳಗ್ಗೆ ನಿಧಾನರಾದರು.

ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಕೈ ನಿವಾಸಿ ಅಬ್ದುಲ್ಲಾ ರವರ ಮಗ ಸಫ್ಘಾನ್ ಗಂಭೀರ ಗಾಯಗೊಂಡಿದ್ದರು ಕೊಡಲೇ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆ ಗೆ ಕರೆ ತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!