ತಾಲೂಕು ಸುದ್ದಿ

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿ..!

Click below to Share News

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕ‌ ಪಲ್ಟಿಯಾದ ಘಟನೆ ಬೈಪಾಸ್ ರಸ್ತೆಯ ಉರ್ಲಾಂಡಿ ಸಮೀಪ ನಡೆದಿದೆ.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ.

ಅಪಘಾತದಿಂದಾಗಿ ಟ್ಯಾಂಕರ್ ನಲ್ಲಿದ್ದ ಆಯಿಲ್ ಲೀಕ್ ಆಗಿದ್ದು, ರಸ್ತೆಯಲ್ಲೆಲ್ಲಾ ಚೆಲ್ಲಿದೆ..


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!