ತಾಲೂಕು ಸುದ್ದಿ

ಆರ್ಯಾಪು ಗ್ರಾ.ಪಂ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಮಣ್ಯ ಬಲ್ಯಾಯ ಜಯಭೇರಿ

Click below to Share News

ಪುತ್ತೂರು: ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಆರ್ಯಾಪು ವಾರ್ಡ್-2ಗೆ ನಡೆದ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳಿಂದ ಜಯಭೇರಿ ಬಾರಿಸಿದ್ದಾರೆ.


ಜು. 23ರಂದು ನಡೆದ ಉಪಚುನಾವಣೆಯಲ್ಲಿ ಒಟ್ಟು 1237 ಮತಗಳ ಪೈಕಿ 999 ಮತಗಳು ಚಲಾವಣೆಯಾಗಿದೆ. ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪುರುಷೋತ್ತಮ ಪ್ರಭು 353 ಮತ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ್ ಭಂಡಾರಿ 140 ಮತಗಳನ್ನು ಪಡೆದುಕೊಂಡಿದ್ದಾರೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!