ತಾಲೂಕು ಸುದ್ದಿ

ವಿಟ್ಲ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಗೆ ನುಗ್ಗಿದ ಖದೀಮರು.

Click below to Share News

ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.

ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ.

ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!