ತಾಲೂಕು ಸುದ್ದಿ

ವಿಟ್ಲ: ಸಹೋದರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!!

Click below to Share News

ವಿಟ್ಲ: ಕುದ್ದುಪದವು ನಿವಾಸಿ ಸಹೋದರರಿಬ್ಬರು ವಿಷ ಸೇವನೆ ಮಾಡಿ ಗಂಭೀರವಾಗಿ ಅಸ್ವಸ್ಥಗೊಂಡು ವಿಟ್ಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿ ರಾಜ್ ವಿಷ ಸೇವನೆ ಮಾಡಿದವರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಬಳಿಕ ಅಲ್ಲಿಂದ ಹೆಚ್ಚುವರಿ ಚಿಕಿತ್ಸೆಗಾಗಿ ವರ್ಗಾವಣೆ ಮಾಡಲಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!