ತಾಲೂಕು ಸುದ್ದಿ

ಡೆಂಗ್ಯೂ ಜ್ವರದಿಂದಾಗಿ ಯುವತಿ ಮೃತ್ಯು..!!!

Click below to Share News

ವಿಟ್ಲ : ಯುವತಿಯೋರ್ವಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ. ಪೆರುವಾಯಿ ನಿವಾಸಿ ಆಶಾ (25) ಮೃತ ಯುವತಿ.

ಆಶಾ ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!