ತಾಲೂಕು ಸುದ್ದಿ

ಪುತ್ತೂರಿನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಪದ್ಮರಾಜ್ ಪೊಲೀಸ್ ವಶಕ್ಕೆ.

Click below to Share News

ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ಅಳಿಕೆ ಮೂಲದ ಗೌರಿ (20 ವ.) ಎಂದು ಗುರುತಿಸಲಾಗಿದೆ.

ಯುವತಿ ಗಂಭೀರ ಗಾಯಗೊಂಡಿದ್ದು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.


Click below to Share News

Related Articles

Leave a Reply

Your email address will not be published. Required fields are marked *

Back to top button
error: Content is protected !!